News
ಲಕ್ಷಾಂತರ ರೂ ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ ಸಾವಿಗೀಡಾದ ಯುವಕ
ಬೆಂಗಳೂರು: ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿದ್ದ ಎರಡು ಲಕ್ಷ ರೂ ಬೆಲೆಬಾಳುವ ಫಾರಿನ್ ಗಿಳಿಯನ್ನು ರಕ್ಷಿಸಲು ಹೋಗಿ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ಗಿರಿನಗರದ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಅರುಣ್ ಕುಮಾರ್ (32) ಮೃತ…

