ಪಾಸ್ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮ
ಬೆಂಗಳೂರು: ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಸಿಲಿಕಾನ್ ಸಿಟಿಯಲ್ಲಿ ಡಿಜಿ ಮತ್ತು ಐಜಿಪಿ ಸೂಚನೆ ಮೇರೆಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಬಾಡಿವೋರ್ನ್ ಕ್ಯಾಮೆರಾ ಕಡ್ಡಾಯವಾಗಿರಬೇಕು. ಪಾಸ್‌ಪೋರ್ಟ್ ಅರ್ಜಿದಾರರನ್ನು ಪೊಲೀಸ್ ಠಾನೆಗೆ ಕರೆಸಬಾರದು. ಬದಲಿಗೆ ಅಧಿಕಾರಿಗಳು ಅರ್ಜಿದಾರರು…










