ದಕ್ಷಿಣ ಕನ್ನಡ
ಮಂಗಳೂರು:ಇತಿಹಾಸದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಆಯೋಜಕತ್ವದಲ್ಲಿ ಕೋಡಿಕಲ್ ನಲ್ಲಿ ನಡೆಯಲಿದೆ ಪಾವಂಜೆ ಮೇಳದ ಯಕ್ಷಗಾನ ಸೇವೆ!! ಪುಂಡರಿಗೆ ಸೆಡ್ಡು ಹೊಡೆದು ಗೌರವಯುತವಾಗಿ ಬದುಕು ಸಾಗಿಸುವವರಿಂದ ಮಹತ್ಕಾರ್ಯ
ಮಂಗಳೂರು: ನಗರದ ಹಲವೆಡೆಗಳಲ್ಲಿ ತೃತೀಯ ಲಿಂಗಿಗಳು ಬೀಡು ಬಿಟ್ಟಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚೆಗೆ ಅವರೊಳಗೇ ಜಗಳಗಳು ನಡೆದಿರುವುದು, ಮೊನ್ನೆ ತಾನೇ ಪ್ರತಿಭಟನಾ ನಿರತ ವ್ಯಕ್ತಿಯ ಬಳಿಗೆ ತೆರಳಿ ಅಶ್ಲೀಲವಾಗಿ ವರ್ತಿಸಿದ್ದು ಇಂತಹ ಹಲವು ಉದಾಹರಣೆಗಳಿವೆ.ಈ ನಡುವೆ…

