News
ಪವಿತ್ರಾ ಮನೆ ಊಟ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೈ ಕೋರ್ಟ್
ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ನ್ಯಾಯಾಂಗ ಬಂಧನದಲ್ಲಿದ್ದರೆ ಅವರಿಗೆ ವಾರಕ್ಕೊಮ್ಮೆ ಮನೆ ಊಟ ಸಿಗುತ್ತಿತ್ತು. ಈ ಮೂವರಿಗೆ ಜೈಲಿನಲ್ಲೇ ಮನೆ ಊಟ ಸಿಗುವಂತೆ ವ್ಯವಸ್ಥೆ ಮಾಡಿದ್ದರು. ಇದೀಗ ಹೈಕೋರ್ಟ್ ಮನೆ ಊಟ…

