News
Phone Pay: ಲೋಗೋ ಬಳಸಿದರೆ ಕಾನೂನು ಕ್ರಮ ; ಫೋನ್ ಪೇ 50 % ಕಾಂಗ್ರೆಸ್ ಆಂದೋಲನಕ್ಕೆ ಹಿನ್ನಡೆ !
ತನ್ನ ಕಂಪೆನಿ ಲೋಗೋ ಬಳಸಿಕೊಂಡರೆ ಪಕ್ಷದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಫೋನ್ ಪೇ ಎಚ್ಚರಿಕೆ ನೀಡಿದೆ.
ತನ್ನ ಕಂಪೆನಿ ಲೋಗೋ ಬಳಸಿಕೊಂಡರೆ ಪಕ್ಷದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಫೋನ್ ಪೇ ಎಚ್ಚರಿಕೆ ನೀಡಿದೆ.
ಕರ್ನಾಟಕ ಕಾಂಗ್ರೆಸ್ ಸರಕಾರ ಮಂಗಳವಾರ ‘ ಸೇ ಸಿಎಂ’ ಎಂಬ ಹೊಸ ಅಭಿಯಾನವನ್ನು ಆರಂಭಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಈಡೇರದ ಭರವಸೆಗಳ ಬಗ್ಗೆ ಉತ್ತರಿಸುವಂತೆ ಈ ಅಭಿಯಾನ ಕೈಗೊಂಡಿದೆ ಕಾಂಗ್ರೆಸ್. 2018ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ನೀಡಿದ…