Interesting
Peacock Feather : ಒಂದು ನವಿಲುಗರಿಯಿಂದ ಇಷ್ಟೆಲ್ಲಾ ಲಾಭ ಇದ್ಯಾ? ಭವಿಷ್ಯ ಹೀಗೆ ಹೇಳುತ್ತೆ
ನವಿಲು ಗರಿಗಳು ನಮ್ಮ ಸುತ್ತಲಿನ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುತ್ತದೆ, ಜೀವನದಲ್ಲಿ ಧನಾತ್ಮಕ ಶಕ್ತಿಯ ಪರಿಚಲನೆಯನ್ನು ಹೆಚ್ಚಿಸುತ್ತದೆ.
ನವಿಲು ಗರಿಗಳು ನಮ್ಮ ಸುತ್ತಲಿನ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುತ್ತದೆ, ಜೀವನದಲ್ಲಿ ಧನಾತ್ಮಕ ಶಕ್ತಿಯ ಪರಿಚಲನೆಯನ್ನು ಹೆಚ್ಚಿಸುತ್ತದೆ.
ನವಿಲು ಗರಿ (Peacock feather)ಯನ್ನು ಪ್ರತಿಯೊಬ್ಬರೂ ಅಂದರೆ ಜಾತಿ ಮತ ಬೇಧವಿಲ್ಲದೆ ಪೂಜ್ಯ ಭಾವನೆಯಿಂದ ಕಾಣುವವರು.