News
ಪ್ರಜ್ವಲ್ ಬಳಿ ಇದ್ದ ಪೆನ್ಡ್ರೈವ್ನಲ್ಲಿ 100ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಜೈಲು ಟಿವಿಯಲ್ಲಿ ವೀಕ್ಷಣೆ!!
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಹಾಗೂ ಅತ್ಯಾ*ಚಾರ ಪ್ರಕರಣದ ಸಜಾ ಕೈದಿ ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಪತ್ತೆಯಾಗಿದ್ದ ಪೆನ್ಡ್ರೈವ್ನಲ್ಲಿ ಸುಮಾರು 100 ಅಶ್ಲೀಲ ವಿಡಿಯೋಗಳಿವೆ ಎಂದು ಎಫ್ಎಸ್ಎಲ್ ವರದಿಯಲ್ಲಿ ತಿಳಿದು ಬಂದಿದೆ ಎನ್ನಲಾಗಿದೆ. ಹೌದು, ಪ್ರಜ್ವಲ್…

