OPS: NPS ರದ್ದು ಮಾಡಿ ಹಳೆ ಪಿಂಚಣಿ ಜಾರಿ ಮಾಡದಿದ್ದರೆ ‘ಕರ್ನಾಟಕ ಬಂದ್’: ರಾಜ್ಯಾಧ್ಯಕ್ಷ ಷಡಾಕ್ಷರಿ ಘೋಷಣೆ
OPS: ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ(NPS)ಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ(OPS) ಜಾರಿ ಮಾಡದಿದ್ದರೆ ಕರ್ನಾಟಕ ಬಂದ್ ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ನಡೆದ ಅಖಿಲ…









