Karnataka State Politics Updates
Pensioners: ಪಿಂಚಣಿದಾರರೇ, ಬ್ಯಾಂಕ್ ಖಾತೆಗೆ ಮಿಸ್ ಮಾಡ್ದೆ ಇದನ್ನು ಲಿಂಕ್ ಮಾಡಿ !! ಇಲ್ಲಾಂದ್ರೆ ಸರ್ಕಾರ ಪಾವತಿಸುವ ವೇತನ ಕಟ್
Pensioners: ಪಿಂಚಣಿದಾರರಿಗೆ ಜೀವನ್ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ, ನೀಡಿದ ಸಮಯದೊಳಗೆ ಇದನ್ನು ಸಲ್ಲಿಸಬೇಕು ಎಂದು ಸರ್ಕಾರ ಹೇಳುತ್ತಾ ಬಂದಿದೆ. ಇದರ ನಡುವೆಯೇ ಬಳ್ಳಾರಿ ಪಿಂಚಣಿದಾರರಿಗೆ( Pensioners) ಜಿಲ್ಲಾಧಿಕಾರಿಗಳು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ಹೌದು, ಬಳ್ಳಾರಿ(Ballary) ಜಿಲ್ಲಾಧಿಕಾರಿಗಳಾದ ಪ್ರಶಾಂತ್…

