Karnataka State Politics Updates
Uttar Pradesh: ಉರ್ದು ಭಾಷೆ ಮೇಲೂ ಕಣ್ಣಿಟ್ಟ ಹಿಂದೂ ಹುಲಿ – ಹೊಸ ಕಾನೂನು ತಂದು ಮಹತ್ವದ ಬದಲಾವಣೆ ಘೋಷಿಸಿದ ಯೋಗಿ ಸರ್ಕಾರ!!
Uttar Pradesh: ಉತ್ತರ ಪ್ರದೇಶ( Uttar Pradesh)ಸರ್ಕಾರ ಉರ್ದು ಭಾಷೆಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಂಡಿದೆ.ಯೋಗಿ ಆದಿತ್ಯನಾಥ್(Yogi Adityanath)ಸರ್ಕಾರವು ಉತ್ತರ ಪ್ರದೇಶದಲ್ಲಿ ನಡೆಯಲಿರುವ ನೋಂದಣಿಗಾಗಿ 1908 ರಲ್ಲಿ ಮಾಡಿದ ನೋಂದಣಿ ಕಾಯಿದೆಯಲ್ಲಿ ಬದಲಾವಣೆಗಳನ್ನು ತರಲು ಮುಂದಾಗಿದೆ. ಉತ್ತರ ಪ್ರದೇಶ…

