Crime
ಕಾರೊಳಗೆ ಪ್ರೇಮಿಗಳ ಗಲಾಟೆ – ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಆತ್ಮಹತ್ಯೆ!!
ಪ್ರೇಮಿಗಳಿಬ್ಬರು ಕಾರೊಳಗೆ ಕುಳಿತು ಗಲಾಟೆ ಮಾಡಿಕೊಂಡಿದ್ದು, ಬಳಿಕ ಯುವಕ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿರಾ (Shira) ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ. ನಾಗೇಂದ್ರ (30) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ . ತುಮಕೂರು-ಪುಣೆ ರಾಷ್ಟ್ರೀಯ…


