ಇಂದಿನ ಪೆಟ್ರೋಲ್ , ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಕಂಪ್ಲೀಟ್ ವಿವರ!
ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಭಾರತದಲ್ಲಿ ಇಂಧನ ಬೆಲೆ ಹೆಚ್ಚಾಗಿತ್ತು. ಗ್ರಾಹಕರ ಮೇಲಿನ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ತೈಲ ಬೆಲೆಯ ಸುಂಕ ಕಡಿತಗೊಳಿಸಿದೆ. ಹಾಗಾದ್ರೆ ಇಂದಿನ…





