Travel
Pets In Train: ಸಾಕು ಪ್ರಾಣಿ ಜೊತೆ ಟ್ರೈನ್ ನಲ್ಲಿ ಹೋಗಬಹುದು! ಹೇಗೆ ಅಂತೀರಾ!
ಪ್ರಯಾಣಿಸುವ ಸಾಮಾನ್ಯ ಪ್ರಯಾಣಿಕರು (ಅಂಧರನ್ನು ಹೊರತುಪಡಿಸಿ) ರೈಲಿನ ಕಂಪಾರ್ಟ್‌ಮೆಂಟ್‌ನಲ್ಲಿ ನಾಯಿಯನ್ನು ಕರೆದುಕೊಂಡು ಹೋಗುವಂತಿಲ್ಲ
ಪ್ರಯಾಣಿಸುವ ಸಾಮಾನ್ಯ ಪ್ರಯಾಣಿಕರು (ಅಂಧರನ್ನು ಹೊರತುಪಡಿಸಿ) ರೈಲಿನ ಕಂಪಾರ್ಟ್‌ಮೆಂಟ್‌ನಲ್ಲಿ ನಾಯಿಯನ್ನು ಕರೆದುಕೊಂಡು ಹೋಗುವಂತಿಲ್ಲ
ಪ್ರಾಣಿ ಪ್ರಿಯರನ್ನು ಹೆಚ್ಚಾಗಿ ನಾವು ಕಂಡಿರುತ್ತೇವೆ. ಮನೆಯಲ್ಲಿ ಸಾಕು ಪ್ರಾಣಿಗಳಿದ್ದರೆ ಅದರಿಂದ ಬಹಳ ಉಪಯೋಗಗಳಿವೆ ಎನ್ನುತ್ತವೆ ಸಂಶೋಧನೆಗಳು. ಆರೋಗ್ಯ, ಮಾನಸಿಕ ನೆಮ್ಮದಿ ಎಲ್ಲವನ್ನು ಮನೆಯಲ್ಲಿನ ಸಾಕು ಪ್ರಾಣಿಗಳು ಸುಧಾರಿಸುತ್ತವಂತೆ. ಇತ್ತೀಚಿಗಿನ ದಿನಗಳಲ್ಲಿ ಮನೆಯಲ್ಲಿ ಸಾಕು ಪ್ರಾಣಿಗಳನ್ನು ಸಾಕುವುದು ಒಂದು…