ದೇಶದಾದ್ಯಂತ PFI ಕಚೇರಿ ಮೇಲೆ ದಾಳಿ, ಮುಖಂಡರ ಬಂಧನದ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್!!!
ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧ ರಾಜ್ಯದಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಭಾರತದಾದ್ಯಂತ ED, NIA ಮತ್ತು ರಾಜ್ಯ ಪೊಲೀಸ್ ಪಡೆಗಳು ಜಂಟಿಯಾಗಿ ಪಿಎಫ್‌ಐ ಕಚೇರಿ, ನಾಯಕ ನಿವಾಸಗಳ…









