‘ಅದಕ್ಕೆ ಜಸ್ಟ್ 2 ನಿಮಿಷ ಸಾಕು ಅಷ್ಟೇ’ – ಕಾರಲ್ಲಿ ಪರಿಚಿತನಿಂದಲೇ ಯುವತಿಗೆ ಲೈಂಗಿಕ ಕಿರುಕುಳ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಲಿಸುತ್ತಿರುವ ಕಾರಿನಲ್ಲಿ 24 ವರ್ಷದ ಯುವತಿಯೊಬ್ಬಳಿಗೆ ಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಇಡೀ ಘಟನೆಯನ್ನು ಯುವತಿ ತನ್ನ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿ, ಆರೋಪಿಯ ಮಾನ ಹರಾಜಾಕಿದ್ದಾಳೆ.…









