ಶನಿವಾರ, 24 ಅಕ್ಟೋಬರ್ 2026

physical assault case

Crime

Minor Girl Assaulted: ಮನೆಗೆ ಹೋಗುತ್ತಿದ್ದ ಬಾಲಕಿಯೊಂದಿಗೆ ವ್ಯಕ್ತಿಯಿಂದ ಅನುಚಿತ ವರ್ತನೆ : ಬಾಲಕಿ ಕಿರುಚಾಟಕ್ಕೆ ಹೆದರಿ ದುಷ್ಕರ್ಮಿ ಪರಾರಿ : ವಿಡಿಯೋ ವೈರಲ್

Minor girl Assaulted UP: ಮನೆಗೆ ತೆರಳುತ್ತಿದ್ದ ಬಾಲಕಿಯೊಂದಿಗೆ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿದ್ದು, ಆಕೆಯನ್ನು ಮದ್ಯದಂಗಡಿ ಬಳಿ ನಿಲ್ಲಿಸಿ ಕಿರುಕುಳ ನೀಡಲು ಪ್ರಯತ್ನಿಸಿದ್ದಾನೆ

Crime

HD Revanna: ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ

H D Revanna: ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.