ಶನಿವಾರ, 24 ಅಕ್ಟೋಬರ್ 2026

Pic

News

ನಾಳೆಯಿಂದ ಪಿಯು ಹಾಗೂ ಡಿಗ್ರಿ ಕಾಲೇಜುಗಳು ಪುನರಾರಂಭ !!|ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವ ಬಿಸಿ ನಾಗೇಶ್

ನಾಳೆಯಿಂದ ಪಿಯು ಹಾಗೂ ಡಿಗ್ರಿ ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವರಾದ ಅರಗ ಜ್ಙಾನೇಂದ್ರ, ಡಾ.ಅಶ್ವತ್ ನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಈ…