latest
Chhattisgarh accident: ಟ್ರಕ್ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತ! 6 ಮಂದಿ ಸಾವು, 25 ಜನರಿಗೆ ಗಾಯ
ಈ ದುರ್ಘಟನೆಯಲ್ಲಿ 6ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಛತ್ತೀಸ್ಗಢದಲ್ಲಿ (Chhattisgarh accident) ನಡೆದಿದೆ.