ದಕ್ಷಿಣ ಕನ್ನಡ
ನೆಲ್ಯಾಡಿ : ಪಿಗ್ಮಿ ಸಂಗ್ರಾಹಕ ನಾಪತ್ತೆ | ಹಲವರಿಗೆ ಲಕ್ಷಾಂತರ ಪಂಗನಾಮ
ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26ವ.)ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ…

