Social
ಊಟದಲ್ಲಿ ಕೂದಲು ಪತ್ತೆ | ಸೈಕೋ ಗಂಡ ಹೆಂಡತಿಗೆ ಕೊಟ್ಟ ಶಿಕ್ಷೆ ಏನು ಗೊತ್ತಾ ?
ಊಟದಲ್ಲಿ ಕೂದಲು ಪತ್ತೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರಪ್ರದೇಶದ ಪಿಲಿಭಿತ್‌ನ ಗಜ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಊಟ ಮಾಡುತ್ತಿದ್ದ ವೇಳೆ ಆಹಾರದಲ್ಲಿ ಕೂದಲು ಸಿಕ್ಕಿತು…


