PM Kisan Yojana: ಕಿಸಾನ್ ಸಮ್ಮಾನ್ ಈ ಕೆವೈಸಿ ಬಗ್ಗೆ ಬಂದಿದೆ ಲೇಟೆಸ್ಟ್ ಅಪ್ಡೇಟ್ !
ಕೇಂದ್ರ ದಿಂದ 13, ರಾಜ್ಯದಿಂದ 6 ಕಂತು ಗಳಲ್ಲಿ ಒಟ್ಟು 38,000 ರೂ. ರೈತರ ಖಾತೆಗೆ ಜಮೆಯಾಗಿದೆ. ಇದು ಮುಂದುವರಿ ಯಲು ಇ ಕೆವೈಸಿ ಕಡ್ಡಾಯ.
ಕೇಂದ್ರ ದಿಂದ 13, ರಾಜ್ಯದಿಂದ 6 ಕಂತು ಗಳಲ್ಲಿ ಒಟ್ಟು 38,000 ರೂ. ರೈತರ ಖಾತೆಗೆ ಜಮೆಯಾಗಿದೆ. ಇದು ಮುಂದುವರಿ ಯಲು ಇ ಕೆವೈಸಿ ಕಡ್ಡಾಯ.
ಪಿಎಂ ಕಿಸಾನ್ ಹಣ ಜಮೆಯಾಗುವ ಸಾಧ್ಯತೆಯಿದೆ.ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಹೋಗಿ KYC ಅನ್ನು ಪೂರ್ಣಗೊಳಿಸಲು ಅವಕಾಶವಿದೆ
Logo Design Contest: ನಿಮಗೆ ಕಲೆ ಗೊತ್ತಿರಬೇಕು ಅಷ್ಟೇ!. ಏನಪ್ಪಾ ಇದು? 11 ಸಾವಿರ ಸಿಗುತ್ತದೆ ಯಾವ ಯೋಜನೆ ಇರಬಹುದು ಎಂದು ಊಹಿಸುತ್ತಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಮೇ ತಿಂಗಳ ಅಂತ್ಯದಲ್ಲಿ 14ನೇ ಕಂತಿನ ಪಿಎಂ ಕಿಸಾನ್ ನಿಧಿ (PM Kisan Yojana-14th Installment) ಮೊತ್ತವನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಏಪ್ರಿಲ್ನಿಂದ ಜುಲೈ ನಡುವೆ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ.
ಧಾನ ಮಂತ್ರಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು. ಸದ್ಯ ಪಿಎಂ ಕಿಸಾನ್ ಯೋಜನೆಯ ( PM Kisan Yojana) 13ನೇ ಕಂತಿನ ರೈತರ ಬ್ಯಾಂಕ್ ಖಾತೆಗೆ ಈಗಾಗಲೇ ಜಮಾ ಮಾಡಿದೆ.
ಪಿಎಂ ಕಿಸಾನ್ ಯೋಜನೆಗೆ (PM Kisan Scheme) ಹಲವು ರೈತರು ಸೇರ್ಪಡೆಗೊಂಡಿದ್ದಾರೆ.
ರೈತರು ಪಿಎಂ ಕಿಸಾನ್ನಲ್ಲಿ ಆಧಾರ್(aadhar) ಪ್ರಕಾರ ಹೆಸರನ್ನು ಬದಲಾಯಿಸಲು ಮಾಹಿತಿ ಇಲ್ಲಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತರಿಗೆ ಇದೊಂದು ಖುಷಿಯ ಸುದ್ದಿಯಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತರಿಗೆ ಇದೊಂದು ಖುಷಿಯ ಸುದ್ದಿಯಾಗಿದೆ.