Rozgar Mela: ಪ್ರವಾಸೋದ್ಯಮ ಕ್ಷೇತ್ರದಲ್ಲಿ 14 ಕೋಟಿ ಉದ್ಯೋಗಾವಕಾಶ ಭರವಸೆ: ಪ್ರಧಾನಿ ಮೋದಿ
Rozgar Mela: ಔಷಧ, ಆಹಾರ ಸಂಸ್ಕರಣೆ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
Rozgar Mela: ಔಷಧ, ಆಹಾರ ಸಂಸ್ಕರಣೆ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ತನ್ನ ಹುಟ್ಟು ಹಬ್ಬದಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಶಶಿ ತರೂರ್, ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿದ್ದು (Shashi Tharoor Appreciate Modi) , ಇದು ಅಚ್ಚರಿಯನ್ನು ಮೂಡಿಸಿದೆ.
ಭಾರತೀಯ ವಿದ್ಯಾರ್ಥಿಗಳಿಗೆ 5 ವರ್ಷಗಳ ಕೆಲಸದ ವೀಸಾ (Visa For Indian Students) ಸಿಗಲಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Uniform civil code : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ತಡರಾತ್ರಿ ಬಿಜೆಪಿಯ ಹಿರಿಯ ನಾಯಕರು ಸಭೆ ನಡೆಸಿದ್ದಾರೆ.
ಬಿಜೆಪಿ ನಾಯಕ ಹಾಗೂ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ.
Logo Design Contest: ನಿಮಗೆ ಕಲೆ ಗೊತ್ತಿರಬೇಕು ಅಷ್ಟೇ!. ಏನಪ್ಪಾ ಇದು? 11 ಸಾವಿರ ಸಿಗುತ್ತದೆ ಯಾವ ಯೋಜನೆ ಇರಬಹುದು ಎಂದು ಊಹಿಸುತ್ತಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
Uttar Pradesh crime: ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದಕ್ಕಾಗಿ ಕ್ಯಾಬ್ ಚಾಲಕನೊಬ್ಬ ತನ್ನ ಪ್ರಯಾಣಿಕನನ್ನೇ ಕೊಂದಿದ್ದಾನೆ.
ಈಗ ಸಂಸತ್ ಭವನದ ವೈಭವದ ವಿಡಿಯೋವೊಂದನ್ನು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
2000 ರೂ(2000rps) ಮುಖಬೆಲೆಯ ನೋಟುಗಳನ್ನು ಬಿಡುಗಡೆ ಗೊಳಿಸಲು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರಿಗೇ ಇಷ್ಟವಿರಲಿಲ್ಲ ಎಂದು ಪ್ರಧಾನ ಕಾರ್ಯದರ್ಶಿಯಾಗಿದ್ದ ನೃಪೇಂದ್ರ ಮಿಶ್ರಾ(Nripendra Mishra) ಹೇಳಿದ್ದಾರೆ.