PM Ujjwala: ಮಹಿಳೆಯರಿಗೆ ಭರ್ಜರಿ ಗಿಫ್ಟ್ ಘೋಷಿಸಿದ ಮೋದಿ: 25 ಲಕ್ಷ ಉಚಿತ ʼLPG ಗ್ಯಾಸ್ʼ ಸಂಪರ್ಕ
PM Ujjwala: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಪ್ರಸಕ್ತ ಹಣಕಾಸು ವರ್ಷಕ್ಕೆ (2025–26) 25 ಲಕ್ಷ ಹೆಚ್ಚುವರಿ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಂಪರ್ಕಗಳನ್ನು ಬಿಡುಗಡೆ ಮಾಡುವುದಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MoPNG) ಸೋಮವಾರ ಪ್ರಕಟಿಸಿದೆ.






