Crime
ಅಕ್ರಮ ಸಂಬಂಧಕ್ಕೆ ಮಗು ಅಡ್ಡಿಯೆಂದು ಅಪ್ರಾಪ್ತೆ ಮೇಲೆ ಹಲ್ಲೆ, ಕೈ ಮುಖಂಡ ಬಂಧನ
ಬೆಂಗಳೂರು: ವ್ಯಕ್ತಿಯೊಬ್ಬರ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿರುವ ವ್ಯಕ್ತಿ ಆತನ ಅಪ್ರಾಪ್ತ ಪುತ್ರಿ ಜೊತೆ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿರುವ ಆರೋಪದ ಮೇರೆಗೆ, ನಗರದ ಕಾಂಗ್ರೆಸ್ ಮುಖಂಡನೊಬ್ಬನನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ. ಮಾಳಗಾಳದ ನಿವಾಸಿಯಾದ…

