ಶನಿವಾರ, 24 ಅಕ್ಟೋಬರ್ 2026

POCSO case

Crime

ಪೋಕ್ಸೋ ಕೇಸ್‌; ವಚನಾನಂದ ಶ್ರೀಗಳಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು

ಬೆಂಗಳೂರು; ಪೋಕ್ಸೋ ಪ್ರಕರಣದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್‌ ರದ್ದು ಮಾಡಿದೆ. ನ್ಯಾ ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದು ಮಾಡಿ ಆದೇಶ ಪ್ರಕಟ ಮಾಡಿದೆ. ರೆಗ್ಯೂಲರ್‌…

Crime

ಹಾಸನ: ಡ್ರಾಪ್‌ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಯತ್ನ

ಹಾಸನ: ಕಾಲೇಜು ಡಿಗ್ರಿ ಓದುತ್ತಿರುವ ಪರಿಚಯಸ್ಥ ಆರೋಪಿ ಬಾಲಕಿಯೊಬ್ಬಳಿಗೆ ಡ್ರಾಪ್‌ ಕೊಡುವುದಾಗಿ ಹೇಳಿ, ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ ಮಾಡಿರುವ ಘಟನೆ ನಡೆದಿದೆ. ವಾಪಾಸ್‌ ಕರೆದುಕೊಂಡು ಬರುವಾಗ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ…

News

ಪ್ರೀತಿಯ ನೆಪವೊಡ್ಡಿ 9ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ – ಅನ್ಯಕೋಮಿನ ಯುವಕ ಅರೆಸ್ಟ್!

ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪ್ರೀತಿಯ ಜಾಲ ಬೀಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವ ಭೀಕರ ಕೃತ್ಯ ನಗರದ ಬಡಾವಣೆಯೊಂದರಲ್ಲಿ ಬೆಳಕಿಗೆ ಬಂದಿದೆ. ಖಾಜಾಸಾಬ್ ಪಠಾಣ್ ಎಂಬಾತನೇ ಈ ಅಮಾನವೀಯ ಕೃತ್ಯ ಎಸಗಿದ ದುರುಳ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ…

Crime

ನೀಲಿ ಕಂಗಳ ಚೆಲುವೆ ಮೊನಾಲಿಸಾ ಮದುವೆಯ ವಿವಾದಕ್ಕೆ ಹೊಸ ಟ್ವಿಸ್ಟ್‌

ಕುಂಭಮೇಳದ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಭಾರೀ ವೈರಲ್‌ ಆಗಿದ್ದ ನೀಲಿ ಕಂಗಳ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಫರ್ಮಾನ್‌ ಖಾನ್‌ ಎಂಬಾತನನ್ನು ಮದುವೆಯಾಗಿದ್ದು, ಇದೀಗ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯಲ್ಲಿ ಮದುವೆಯ ವೇಳೆ ಮೊನಾಲಿಸಾ ಅಪ್ರಾಪ್ತ…

News

Chikkamaglur : ಅನ್ಯಕೋಮಿನ SSLC ಹುಡುಗ, ಹಿಂದೂ ಧರ್ಮದ PU ಹುಡುಗಿ ನಡುವೆ ಪ್ರೇಮ – ಕಾಫಿನಾಡಲ್ಲಿ ಲವ್ ಜಿಹಾದ್?

Chikkamaglur : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಈಗ ಅನ್ಯಕೋಮಿನ ಅಪ್ರಾಪ್ತ ಪ್ರೇಮಿಗಳ ಪ್ರಕರಣವೊಂದು ಭಾರೀ ಸದ್ದು ಮಾಡುತ್ತಿದ್ದು, ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಅಲ್ಲದೆ ಹಲ್ಲೆ ಹಾಗೂ ಪೋಕ್ಸೋ ಕಾಯ್ದೆಯಡಿ ದೂರು-ಪ್ರತಿದೂರುಗಳು ಆಗಿವೆ.  ಮೂಡಿಗೆರೆ ತಾಲೂಕಿನ ಬಿಳಗೊಳ ಗ್ರಾಮದಲ್ಲಿ…

Crime

ಮಂಗಳೂರು: 9 ರ ಹರೆಯದ ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ಪ್ರಕರಣ

ಉಳ್ಳಾಲ ಮಾ.19: 9 ವರ್ಷದ ಅಪ್ರಾಪ್ತ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಪುಸಲಾಯಿಸಿ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಕೊಣಾಜೆ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧನ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ…

Crime

ಬಾಲಕಿ ಜೊತೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

ಕಲಬುರಗಿ/ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಮಾಡಿರುವ ಆರೋಪದ ಮೇಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದ್ದು, ಇಂದು (ಫೆ.27) ಮುತ್ಯಾ ಸೇರಿ ಸಂತ್ರಸ್ತೆ ಹಾಗೂ ಪೋಷಕರ…

Crime

ಕಮಲಾಕರ ಭಟ್‌ ಮೇಲೆ ಪೋಕ್ಸೋ ಕೇಸು ದಾಖಲು

ಕಾರವಾರ: ಕಮಲಾಕರ ಭಟ್‌ ಸುಚಿತ್ರಾಳ ಸಹವಾಸ ಮಾಡಿ ಕೊಲೆ ಪ್ರಕರಣದಲ್ಲಿ ಜೈಲು ಕಂಬಿ ಎಣಿಸುತ್ತಿದ್ದು, ಹೀಗಿರುವಾಗಲೇ ಇದೀಗ ಕಮಲಾಕರ ಭಟ್‌ಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಆರೋಪದಡಿ ಉತ್ತರ…

Crime

75 ರ ಹರೆಯದ ವೃದ್ಧನಿಂದ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಕ್ಯಾನ್ಸರ್‌ ಪೀಡಿತ 75 ವರ್ಷದ ವೃದ್ಧನಿಂದ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜ.29 ರಂದು ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವೃದ್ಧ ಚಾಕೊಲೇಟ್‌…

ದಕ್ಷಿಣ ಕನ್ನಡ

Puttur: ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ

Puttur: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ…