High Court : ಮುರುಘಾ ಶ್ರೀ ಕೇಸ್ ಕುರಿತು ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್ !!
Murugha shree case: ಮಠದ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾಶ್ರೀಗಳು(Murugha shree case) ಜೈಲಿನಿಂದ ಬಿಡುಗಡೆಯಾಗಿದ್ದು ಈ ಕೇಸ್ ಕುರಿತು ಹೈಕೋರ್ಟ್(High Court) ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಹೌದು, ಫೋಕ್ಸೋ ಪ್ರಕರಣದಡಿ…









