ಶನಿವಾರ, 24 ಅಕ್ಟೋಬರ್ 2026

Police case

News

ಸಾಕು ನಾಯಿಗಳೊಂದಿಗೆ ಕಾದಾಡಿದ ಬೀದಿ ನಾಯಿಗೆ ಗುಂಡೇಟು; ಆರೋಪಿ ಬಂಧನ

ಶಿವಮೊಗ್ಗ: ಸಾಕು ನಾಯಿಗಳೊಂದಿಗೆ ಕಾದಾಡಿದ ಗಂಡು ನಾಯಿಯನ್ನು ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಲಿಂಗಮೂರ್ತಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು…

latest

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಪುತ್ರಿ ಐಶ್ವರ್ಯ ಪರ ಶಾಸಕ ಸುರೇಶ್‌ಗೌಡ ಕ್ಷಮೆ

ತುಮಕೂರು: ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ  ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರು ತಮ್ಮ ಪುತ್ರಿ ಐಶ್ವರ್ಯ ಪರವಾಗಿ ಕ್ಷಮೆಯಾಚಿಸಿದ್ದಾರೆ. ಗುಟ್ಕಾ ನಿಷೇಧಕ್ಕೆ ಬ್ರೇಕ್; ಸರ್ಕಾರದ ಆದೇಶ…

News

Puttur: ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!

  Puttur: ಬೆಂಗಳೂರಿನ ಲಾಡ್ಜ್ ನಲ್ಲಿ ಪುತ್ತೂರು (Puttur) ಮೂಲದ ಯುವಕ ನಿಗೂಢವಾಗಿ ಸಾವನಪ್ಪಿದ್ದಾನೆ. ಗ್ರಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ತಕ್ಷಿತ್ (20) ಶವವಾಗಿ ಪತ್ತೆಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 8 ದಿನದ…

News

Vittla: ವಿಟ್ಲ: ಅಪ್ರಾಪ್ತನಿಗೆ ಬೈಕ್‌ ನೀಡಿದ ಮಾಲಕನಿಗೆ 32,000 ರೂ. ದಂಡ

  Vittla: ಕಾನೂನು ಉಲ್ಲಂಘಿಸಿ ಅಪ್ರಾಪ್ತ ಬಾಲಕನ ಕೈಗೆ ದ್ವಿಚಕ್ರ ವಾಹನ ನೀಡಿದಕ್ಕೆ ವಿಟ್ಲದ ವಾಹನ ಮಾಲಕರೊಬ್ಬರಿಗೆ ಬಂಟ್ವಾಳ ನ್ಯಾಯಾಲಯ 32 ಸಾವಿರ ರೂಪಾಯಿಗಳ ಭಾರಿ ದಂಡ ವಿಧಿಸಿ ತೀರ್ಪು ನೀಡಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ವಿಟ್ಲ (Vittla)…

News

Puttur: ಪುತ್ತೂರು: ಅಪರಿಚಿತರಿಂದ ಹಲ್ಲೆ: ಪ್ರಕರಣ ದಾಖಲು

Puttur: ಕೆಮ್ಮಾಯಿ ನಿವಾಸಿ ಪ್ರವೀಣ್ ಎಂಬವರಿಗೆ ಅಪರಿಚಿತ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದೆ ಎಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ (Puttur) ಕೆಮ್ಮಾಯಿ ನಿವಾಸಿ ಪ್ರವೀಣ್ ತನ್ನ ಅಕ್ಕನ ಕಾರಿನಲ್ಲಿ ಕಾವೇರಿಕಟ್ಟೆ ಬಳಿ…

News

Lucknow: ಅಸಹ್ಯ ವಿಡಿಯೋ, ಕೆಟ್ಟ ಸಂಭಾಷಣೆ: ಇಬ್ಬರು ಯುವತಿಯರ ವಿರುದ್ಧ ಕೇಸ್‌

Lucknow: ಸಾಮಾಜಿಕ ಜಾಲತಾಣದಲ್ಲಿ ರಾತ್ರಿ ಬೆಳಗಾಗುವುದರೊಳಗೆ ಫೇಮಸ್‌ ಆಗಲು ಲೈಕ್‌, ಕಮೆಂಟ್‌, ವ್ಯೀವ್ಸ್‌ ಗಿಟ್ಟಿಸಿಕೊಳ್ಳಲು ಕೆಲವರು ಅಡ್ಡ ದಾರಿಯನ್ನು ಹಿಡಿಯುತ್ತಾರೆ.

News

Puttur: ಅನೈತಿಕ ಚಟುವಟಿಕೆ, ಪೊಲೀಸ್‌ ದಾಳಿ: ಯುವತಿ ರಕ್ಷಣೆ, ಪ್ರಕರಣ ದಾಖಲು

Puttur: ಸಾಮೆತ್ತಡ್ಕದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು ಯುವತಿಯನ್ನು ರಕ್ಷಿಸಿ, ಇಬ್ಬರು ಪುರುಷರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. 

News

Belthangady: ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ 40 ಕೋಟಿ ಹಗರಣ: ಪ್ರಕರಣ ದಾಖಲು

  Belthangady: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು. ಈ ಬಗ್ಗೆ 2021 ರಿಂದ 2024…

News

Hyderabad: ನಟಿಗೆ ಕಿರುಕುಳ ಆರೋಪ; ಮಾಜಿ ಗುಪ್ತಚರ ಮುಖ್ಯಸ್ಥ ಅರೆಸ್ಟ್‌!

Hyderabad: ನಟಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಆಂಧ್ರಪ್ರದೇಶದ ಮಾಜಿ ಗುಪ್ತಚರ ಮುಖ್ಯಸ್ಥ ಪಿಎಸ್‌ಆರ್‌ ಆಂಜನೇಯಲನನ್ನು ಪೊಲೀಸರು ಬಂಧನ ಮಾಡಿದ್ದಾರೆ.