Bangalore: ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣ; ಎಫ್‌ಐಆರ್ ದಾಖಲಾಗುತ್ತಿದ್ದಂತೆ ವಿಂಗ್ ಕಮಾಂಡರ್ ನಾಪತ್ತೆ!
Bangalore: ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
Bangalore: ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
Mangaluru: ಕೃಷ್ಣನಗರಿ (Mangaluru) ಉಡುಪಿ ತಾಲೂಕಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ…
Mangaluru: ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾವೂರು ಹಾಗೂ ಬಂದರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳನ್ನು ಮನೀಶ್ (28) ಹಾಗೂ ಟಿ.ಟಿ. ರೋಡ್ ನಿವಾಸಿ…
Police case: ಮಾ.9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಹೆಣ್ಣು ಸಿಗದಿದ್ದರೆ ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಭಾಷಣ ಮಾಡಿದ್ದರು. ಈ ರೀತಿ ಪ್ರಚೋದನಕಾರಿ ಭಾಷಣ ಮಾಡಿ, ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ…
Chikkamagaluru: ಕೋಳಿಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವರ್ಕಾಟೆ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Airport: ಅಮೆರಿಕಾದಿಂದ ಸಿಂಗಾಪುರಕ್ಕೆ ಹೊರಟಿದ್ದ ವಿಮಾನದಲ್ಲಿ ನಾಲ್ವರು ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದಡಿ 73 ವರ್ಷ ಭಾರತೀಯ ಪ್ರಜೆಯೋರ್ವನನ್ನು ಸಿಂಗಾಪುರದ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆರೋಪಿಯು ಬಾಲಸುಬ್ರಮಣ್ಯಂ ರಮೇಶ್…
Theft case: ಹಾವೇರಿ ಯತ್ತಿನಹಳ್ಳಿ ಹೊಸ ಬಡಾವಣೆಯ ರಸ್ತೆ ಬದಿಯ ಕಾಲುವೆಯಲ್ಲಿ 10 ಮತಪೆಟ್ಟಿಗೆಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಿ ವ್ಯಾಪಾರಿ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗುತ್ತಲ ರಸ್ತೆಯ ವಿಜಯನಗರ ಬಡಾವಣೆಯ ಸಂತೋಷ ಮಾಳಗಿ, ಯತ್ತಿನಹಳ್ಳಿಯ…
Police: ವ್ಯಕ್ತಿಯೊಬ್ಬ 20 ಲಕ್ಷ ರೂ. ಕಳವು ಮಾಡಿ ಸಿಕ್ಕಿಬೀಳಬಹುದು ಎನ್ನುವ ಭಯದಲ್ಲಿ ಅತೀ ಬುದ್ಧಿವಂತಿಕೆ ತೋರಿಸಿ ಹಸುವಿನ ಸಗಣಿಯೊಳಗೆ ಮುಚ್ಚಿಟ್ಟಿದ್ದ, ಆದರೂ ಪೊಲೀಸರ (Police) ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೌದು, ಒಡಿಶಾದ ಬಾಲಾಸೋರ್ನಲ್ಲಿ ಘಟನೆ ನಡೆದಿದೆ.…
Theft: ಕೊಡಗಿನ ಸಿದ್ದಾಪುರ ಪೊಲೀಸ್ ಠಾಣಾ(Police) ವ್ಯಾಪ್ತಿಗೆ ಒಳಪಡುವ ಪಳ್ಳಕೆರೆ ಎಸ್ಟೇಟ್ ನಲ್ಲಿ(Coffee estate) ಅಸ್ಸಾಂ(Assam) ಮೂಲದ ವಲಸಿಗರಿಂದ ಖಾಯಂ ಕಾರ್ಮಿಕರೊಬ್ಬರ(Worker) ಮನೆ ಕಳ್ಳತನ ನಡೆದಿದ್ದು, ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ನೀಡದೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ ಎಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
Mangaluru ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿ(Badriya Juma mosque)ಗೆ ದುಷ್ಕರ್ಮಿಗಳು ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಕಲ್ಲು ತೂರಾಟ ನಡೆಸಿ ವಿಕೃತಿ ಮೆರಿದಿದ್ದರು.