ಆನ್ಲೈನ್ ಬೆಟ್ಟಿಂಗ್ ಚಟ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಕಾನ್‌ಸ್ಟೇಬಲ್
ಉತ್ತರಕನ್ನಡ : ಹೊನ್ನಾವರ ತಾಲೂಕಿನ ಕಾಸರಕೋಡ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಒಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯನ್ನುಉತ್ತರಕನ್ನಡ ಜಿಲ್ಲೆ ಕುಮಟಾ ಮೂಲದ ರಾಮ ಗೌಡ…









