ಶನಿವಾರ, 24 ಅಕ್ಟೋಬರ್ 2026

Police constable

Interesting

ಒಂದು ಚೂರೂ ಮನಸ್ಸು ವಿಚಲಿತ ಮಾಡಿಕೊಳ್ಳದೆ ರಸ್ತೆಯಲ್ಲಿ ಸಿಕ್ಕ ಲಕ್ಷಾಂತರ ಹಣ ಪೊಲೀಸ್ ಠಾಣೆಗೆ ತಂದ ಪೇದೆ, ಅಲ್ಲಿ ಎಷ್ಟು ದುಡ್ಡಿತ್ತು ಎಂದು ತಿಳಿದರೆ ನಿಮಗೆ ಅಚ್ಚರಿ ಮೂಡದೆ ಇರದು

ಪೊಲೀಸ್ ಸಿಬ್ಬಂದಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದ ವೇಳೆ ಲಕ್ಷಾಂತರ ರೂಪಾಯಿ ಉಳ್ಳ ಬ್ಯಾಗ್ ಸಿಕ್ಕಿದೆ. ಈ ಬ್ಯಾಗ್ ಅನ್ನು ಅವರು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಅಪರ ನೈತಿಕತೆ ಮೆರೆದಿದ್ದಾರೆ. ರಸ್ತೆಯಲ್ಲಿ ಯಾರಿಗಾದರೂ ಹಣದ ಪರ್ಸ್ ಅಥವಾ…

latest

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ- 37, ಅರ್ಜಿ ಸಲ್ಲಿಸಲು ಕೊನೆ ದಿನ- ಆಗಸ್ಟ್ 14

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್​ನಲ್ಲಿ 37 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, 10ನೇ ತರಗತಿ ಹಾಗೂ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 37 ಹುದ್ದೆಗಳಲ್ಲಿ 30 ಹುದ್ದೆಗಳನ್ನು ಪುರಷರು ಮತ್ತು 7 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿದೆ. ಸಂಸ್ಥೆ : ಇಂಡೋ-ಟಿಬೆಟಿಯನ್…

Interesting

ನೂರಕ್ಕೂ ಹೆಚ್ಚು ಬೈಕ್ ಗಳ ಮೇಲೆ ಬುಲ್ಡೋಜರ್‌ ಹತ್ತಿಸಿದ ಪೊಲೀಸ್‌ ಇಲಾಖೆ!; ಕಾರಣ?

ಬೈಕ್ ಅಂದ್ರೆ ಪ್ರಾಣ ಬಿಡೋ ಯುವಕರು, ಹೇಗಪ್ಪಾ ಬೈಕ್ ಖರೀದಿ ಮಾಡೋದು ಎಂದು ಯೋಚಿಸುತ್ತಿರುತ್ತಾರೆ. ಆದ್ರೆ ಇಲ್ಲಿ ಪ್ರೀತಿಯಿಂದ ಖರೀದಿ ಮಾಡಿದ್ದ ಬೈಕ್ ಗಳನ್ನು ಪೊಲೀಸ್‌ ಇಲಾಖೆ ಬುಲ್ಡೋಜರ್‌ ತಂದು ನಾಶ ಮಾಡಿದ ಘಟನೆ ನಡೆದಿದೆ. ಅಷ್ಟಕ್ಕೂ ದುಬಾರಿ…

latest

“ಪೊಲೀಸ್ ಕಾನ್ ಸ್ಟೇಬಲ್” ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ!!!

ಪೊಲೀಸ್ ಕಾನ್‌ಸ್ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು…

News

ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಹೆಡ್ ಕಾನ್ಸ್ಟೇಬಲ್ ಸಾವು !!

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೆಡ್‌ ಕಾನ್ಸ್ಟೇಬಲ್‌ ಒಬ್ಬರು ಠಾಣೆಯಲ್ಲಿಯೇ ಸಾವನ್ನಪ್ಪಿರುವ ದಾರುಣ ‌ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತರನ್ನು ಪರಮೇಶ್ವರಪ್ಪ (51) ಎಂದು ಗುರುತಿಸಲಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್ಟೇಬಲ್‌…