latest
545 ಪಿಎಸ್ಐ ಹುದ್ದೆಗಳಿಗೆ ನಡೆಯಲಿದೆ ಮರು ಪರೀಕ್ಷೆ! ಇಲ್ಲಿದೆ ನೋಡಿ ಡಿಜಿಪಿ ಪ್ರವೀಣ್ ಸೂದ್ ನೀಡಿದ ಮಹತ್ವದ ಮಾಹಿತಿ
ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ 545 ಪೊಲೀಸ್ ಸಬ್ಇನ್‌ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮತ್ತೆ ಯಾವಾಗ ನಡೆಯಲಿದೆ ಎಂಬುದಕ್ಕೆ ಕೊನೆಗೂ ಅಡ್ಡಗೋಡೆ ಮೇಲೆ ದೀಪ ಇಟ್ಟಂತಹ ಉತ್ತರ ಸಿಕ್ಕಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್…


