Interesting
ಕ್ರಿಸ್ ಮಸ್, ಹೊಸ ವರ್ಷ ಆಚರಣೆ- ಗೈಡ್ ಲೈನ್ಸ್ ಪ್ರಕಟ
ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ ಕಳೆ ಕಟ್ಟಲಿದೆ. ಹೀಗಾಗಿ, ಹಬ್ಬದ ಸಂಭ್ರಮದಲ್ಲಿ ರೂಲ್ಸ್ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಕ್ರಿಸ್‌ಮಸ್, ಹೊಸ ವರ್ಷದ ಸಂದರ್ಭಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಆಯೋಜಕರಿಗೆ…

