ಮಂಗಳವಾರ, 27 ಅಕ್ಟೋಬರ್ 2026
Trending

Police issues High Alert

latest

Ayodhya: ರಾಮಮಂದಿಯ ಉದ್ಘಾಟನೆ ಬೆನ್ನಲ್ಲೇ ಉಗ್ರ ಸಂಘನೆಯ ಮೂವರು ಅರೆಸ್ಟ್‌; ಅಯೋಧ್ಯೆ ಸುತ್ತಮುತ್ತ ಹೈ ಅಲರ್ಟ್‌ ಘೋಷಣೆ!!

Ayodhya: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದ್ದು, ಇಂದಿನಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಹೀಗಾಗಿ ಲಕ್ಷಾಂತರ ಭಕ್ತಾಧಿಗಳು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಇದರ ನಡುವೆ ಅಯೋಧ್ಯೆಗೆ ಕರಿನೆರಳ ಛಾಯೆ ಮೂಡಿದೆ. ಅದುವೇ ಉಗ್ರರ ನುಸುಳು ಪ್ರಯತ್ನ. ಪ್ರೊ. ಖಲಿಸ್ತಾನ್‌ ಚಳುವಳಿಯ SFJ ಉಗ್ರ…