News
A policeman’s love story : ವಿಧವೆ ಪಾಲಿಗೆ ರಾಕ್ಷಸನಾದ ಆರಕ್ಷಕ! ಮದುವೆಯಾಗೋದಾಗಿ ನಂಬಿಸಿ ಮಾಡಿಸಿದ 3 ಬಾರಿ ಗರ್ಭಪಾತ!
ಕೊಪ್ಪಳ ಜಿಲ್ಲೆ ಮುನಿರಾಬಾದ್ IRB ಪೊಲೀಸ್ ಆಗಿರುವ ಯಮನೂರಪ್ಪ, ವಿಧವೆ ಜತೆ ಲವ್ವಿ ಡವ್ವಿ ಆಟ ಆಡಿ ಕೈಕೊಟ್ಟಿರುವ ಆರೋಪ ಬೆಳಕಿಗೆ ಬಂದಿದೆ.