ಸೋಮವಾರ, 26 ಅಕ್ಟೋಬರ್ 2026
Trending

Police raid beef shed

Crime

Belthangady: ಗೋಮಾಂಸ ಮಾಡುತ್ತಿದ್ದ ಶೆಡ್ ಗೆ ಪೊಲೀಸ್ ರೇಡ್; ಇಬ್ಬರು ಅರೆಸ್ಟ್

Belthangady: ದನಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಸಂದರ್ಭದಲ್ಲಿ ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ…