ಶನಿವಾರ, 24 ಅಕ್ಟೋಬರ್ 2026

Police raid

News

Fake Ghee: ನಾಟಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ದಂಧೆ; ಅಪಾಯಕಾರಿ ಕೆಮಿಕಲ್ ಬಳಕೆ ಪತ್ತೆ

ಚಿಕ್ಕಮಗಳೂರು: ನಾಟಿ ತುಪ್ಪವೆಂದು ಹೇಳಿ ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಳ್ಳಾರಿ ಮೂಲದ ದೊಡ್ಡ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ಸಿದ್ದೇಶ್, ಚನ್ನೇಶ್ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಜಿಲ್ಲೆಯ…

News

ಬೆಳ್ತಂಗಡಿಯಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ದಾಳಿ- ಮೂವರ ಬಂಧನ, 29 ವರ್ಷದ ಯುವತಿಯ ರಕ್ಷಣೆ

ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ನಡೆಯುತ್ತಿದ್ದ ಅಕ್ರಮ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಮೂವರನ್ನು ಬಂಧಿಸಿದ್ದಾರೆ. ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ…

News

Puttur: ಪುತ್ತೂರು: ಮದುವೆಯಾಗಿ ನಂಬಿಸಿ ಯುವತಿಗೆ ವಂಚನೆ ಆರೋಪಿ ಮನೆಯಲ್ಲಿ ಪೊಲೀಸ್‌ ಮಹಜರು!

Puttur: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣದ ಆರೋಪಿಯಾಗಿರುವ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ. ರಾವ್ ಮನೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಜು.28ರಂದು ಸಂಜೆ ಸ್ಥಳ ಮಹಜರು ನಡೆಸಿದರು.

Crime

Crime: ಮುರುಡೇಶ್ವರ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪೊಲೀಸ್ ರೈಡ್ ಮೂವರು ಅರೆಸ್ಟ್!

Crime: ಮುರುಡೇಶ್ವರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ನಡೆದಿದೆ. ಈ ವೇಳೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

News

Police: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ: ಪೊಲೀಸರ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ!

Police: ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಮಂಡ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಮಹಿಳೆಯರನ್ನ ರಕ್ಷಿಸಿದ್ದಾರೆ. ಸ್ಪಾ ನಡೆಸುತ್ತಿದ್ದ ಮಹಿಳೆ ಹಾಗೂ ಓರ್ವ ಪಿಂಪ್ ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.

News

Udupi: ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಡುತ್ತಿದ್ದ ಏಳು ಮಂದಿ ಪೊಲೀಸರ ವಶಕ್ಕೆ!

Udupi: ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್ ಉರಿಸಿಟ್ಟು ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ (udupi):ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲುರಂಗ ಮಂದಿರದ ಬಳಿ ನಡೆದಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ…

Crime

Udupi: ಟ್ಯಾಂಕರ್‌ನಿಂದ ಪೆಟ್ರೋಲ್‌ ಕಳವು ವೇಳೆ ಪೊಲೀಸ್‌ ದಾಳಿ: ಚಾಲಕನ ಬಂಧನ

Udupi: ಉಡುಪಿಯ (Udupi) ಸಿದ್ದಾಪುರ ಪೇಟೆ ಸಮೀಪದ ಸುಬ್ಬರಾವ್‌ ಕಾಂಪ್ಲೆಕ್ಸ್‌ ಪಕ್ಕ ಇರುವ ಸರ್ವಿಸ್‌ ಸ್ಟೇಷನ್‌ನಲ್ಲಿ ನಿರಂತರವಾಗಿ ಟ್ಯಾಂಕರ್‌ಗಳಿಂದ ಡೀಸೆಲ್‌ ಮತ್ತು ಪೆಟ್ರೋಲ್‌ ಕಳವು ಮಾಡುತ್ತಿರುವ ಬಗ್ಗೆ ಸಿಕ್ಕಿದ ಮಾಹಿತಿ ಮೇರೆಗೆ ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಎಚ್‌.ಡಿ. ಕುಲಕರ್ಣಿ ದಾಳಿ ನಡೆಸಿದ್ದಾರೆ.

News

YouTube: ಯೂಟ್ಯೂಬ್ ಚಾನೆಲ್ ಸ್ಟುಡಿಯೋಗೆ ಭೇಟಿ ಕೊಟ್ಟ ಪೊಲೀಸರಿಗೆ ಕಾದಿತ್ತು ಬಿಗ್ ಶಾಕ್!

YouTube: ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಹೆಸರಿಗಷ್ಟೇ ಅದೊಂದು ಯೂಟ್ಯೂಬ್ (YouTube) ಚಾನೆಲ್, ಆದ್ರೆ ಚಾನೆಲ್ ಸೋಗಿನಲ್ಲಿ ಸ್ಪಾ ಸೆಂಟ‌ರ್ ನಡೆಸುತ್ತಿದ್ದರು.

News

BC Road: ಅಂದರ್ ಬಾಹರ್ ಜುಗಾರಿ ಅಡ್ಡೆ: 10 ಮಂದಿ ಬಂಧನ, ನಗದು ಸೊತ್ತುಗಳು ಪೊಲೀಸ್‌ ವಶ!

BC Road: ಬಿಸಿರೋಡ್ (BC Road) ಬಂಟ್ವಾಳ ತಾಲೂಕು ಕೊಡಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಮತ್ತು , ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಉಡುಪಿ

Manipal: Instagram ಪೋಸ್ಟ್ ನೋಡಿ ಬಾರ್‌ನಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು

Manipal: ಮಣಿಪಾಲ ಸಮೀಪದ ಎಸ್ ಸ್ಟೇಸಿ ಬಾರ್ ಮೇಲೆ ದಾಳಿ ನಡೆಸಿದ್ದು, ಅನುಮತಿಯಿಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶ ಪಡೆಯಲಾಗಿದೆ.