ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಇನ್ಮುಂದೆ ಪಾರ್ಕಿಂಗ್ ಶುಲ್ಕ ಎಷ್ಟು ಗೊತ್ತಾ?
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೊಸ ಪಾರ್ಕಿಂಗ್ ನೀತಿ ಜಾರಿಗೆ ತರಲು ಮುಂದಾಗಿದೆ. ಈ ಸಂಬಂಧ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ರಸ್ತೆ ಬದಿಯಲ್ಲಿ ಉಚಿತವಾಗಿ ವಾಹನ ನಿಲುಗಡೆ…





