ಸೋಮವಾರ, 26 ಅಕ್ಟೋಬರ್ 2026
Trending

politics news

Breaking Entertainment News Kannada

Thalapathy Vijay: ರಾಜಕೀಯಕ್ಕೆ ಎಂಟ್ರಿ ಆಗ್ತಾರ ದಳಪತಿ ವಿಜಯ್: 234 ಕ್ಷೇತ್ರದಲ್ಲೂ ಸಂಚಲನ ಎಬ್ಬಿಸಲು ಕಾರಣ ಆಗಿದೆ ಅದೊಂದು ಬೆಳವಣಿಗೆ!

ಅಂತೆಯೇ 2026ರ ವಿಧಾನಸಭಾ ಚುನಾವಣೆಗೆ  ದಳಪತಿ ವಿಜಯ್ ಕೂಡಾ ರಾಜಕೀಯಕ್ಕೆ ಎಂಟ್ರಿಕೊಡುವ ತಯಾರಿಯಲ್ಲಿದ್ದಾರೆ

Karnataka State Politics Updates

BJP- JDS: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!! ನಡ್ಡಾ ಭೇಟಿಯಾದ ದೊಡ್ಡಗೌಡ್ರು!!

BJP- JDS: 2024ರ ಲೋಕಸಭೆ ಚುನಾವಣೆಯಲ್ಲಿ JDS ಜತೆ ಮೈತ್ರಿ ಮಾಡಿಕೊಳ್ಳುವ ಕುರಿತು ಬಿಜೆಪಿ ಗಂಭೀರ ಚಿಂತನೆ ನಡೆಸಿದೆ ಎಂದು ಬಲ್ಲಮೂಲಗಳ ವರದಿಗಳು ತಿಳಿಸಿವೆ.

Karnataka State Politics Updates

Jagadish shettar: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ! ತವರು ಪಕ್ಷದ ಕುರಿತು ಜಗದೀಶ್ ಶೆಟ್ಟರ್ ಲೇವಡಿ

Jagadish shettar: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಕುರಿತು ಲೇವಡಿ ಮಾಡಿದ್ದಾರೆ.

Karnataka State Politics Updates

C. M. Siddaramaiah: ಕಾನೂನ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು : ಹಿರಿಯ ಪೊಲೀಸರಿಗೆ ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

ಕರ್ನಾಟಕದಲ್ಲಿ ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು,ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳಬೇಕು.

Karnataka State Politics Updates

V Somanna: ನನ್ನ ಸೋಲಿಗೆ ಅವರೇ ಕಾರಣ, ಅವರಿಗೆ ಚಪ್ಪಲಿಯಲ್ಲಿ ಹೊಡಿಯಿರಿ; ಯಡಿಯೂರಪ್ಪ ಆಪ್ತರ ವಿರುದ್ಧ ಸೋಮಣ್ಣ ಕಿಡಿ!!

ಈ ಹಿಂದೆಯೂ ಸೋಲಿನ ಹಿನ್ನೆಲೆ ಹೈಕಮಾಂಡ್ (High Command) ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಇದೀಗ ಯಡಿಯೂರಪ್ಪ ಆಪ್ತರ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.