ಸೋಮವಾರ, 26 ಅಕ್ಟೋಬರ್ 2026
Trending

Post card

Crime

Mangalore: ಸಿಎಂ ಫೋಟೋ ಬಳಸಿ ಕೋಮು ಪ್ರಚೋದಕ ಪೋಸ್ಟ್‌: ಮಹೇಶ್‌ ವಿಕ್ರಂ ಹೆಗ್ಡೆಗೆ ನ್ಯಾಯಾಂಗ ಬಂಧನ

Mangalore: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಬಳಕೆ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಕೋಮು ಪ್ರಚೋದನೆ ಪೋಸ್ಟ್‌ ಹಾಕಿದ ಆರೋಪದಲ್ಲಿ ಮಹೇಶ್‌ ವಿಕ್ರಂ ಹೆಗ್ಡೆ (45) ವಿರುದ್ಧ ಮೂಡುಬಿದಿರೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿ ಬಂಧನ ಮಾಡಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ದಕ್ಷಿಣ ಕನ್ನಡ

ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ದೂರು ನೀಡಿದ ಪೋಸ್ಟ್ ಕಾರ್ಡ್‌ ಮಹೇಶ್ ವಿಕ್ರಂ ಹೆಗ್ಡೆ

ಮಂಗಳೂರು: ಹಿಂದೂ ಸಂಘಟನೆಯ ಯುವಕರ ವಿರುದ್ದ ಸುಮೋಟೋ ಪ್ರಕರಣದ ನಂತರ ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಂ ಹೆಗ್ಡೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ರನ್ನು ಬಹಿರಂಗವಾಗಿ ಟೀಕಿಸಿದ್ದು, ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಪತ್ರಿಕಾಗೋಷ್ಠಿ ಕರೆದು ಬಿಜೆಪಿ…