latest
Post Office Gram Suraksha Yojana | ರೈತರಿಗಾಗಿಯೇ ಇದೆ ಪೋಸ್ಟ್ ಆಫೀಸ್ ನ ಈ ಯೋಜನೆ | ಪ್ರತಿದಿನ ಕೇವಲ 50 ರೂ. ಗಳನ್ನು ಹೂಡಿಕೆ ಮಾಡಿ ಪಡೆಯಬಹುದು ತಿಂಗಳಿಗೆ 1500 ರೂ.
ಉಳಿತಾಯ ಎಂಬುದು ಮನುಷ್ಯನ ಅವಿಭಾಜ್ಯ ಅಂಗ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಇಂದಿನ ದುಬಾರಿ ದುನಿಯಾದಲ್ಲಿ ಉಳಿತಾಯ ಎಂಬುದು ಇಲ್ಲದೆ ಹೋದರೆ ಬದುಕೇ ಕಷ್ಟ ಎನ್ನುವ ಮಟ್ಟಿಗೆ ತಲುಪಿದೆ. ಇಂತಹ ಹೂಡಿಕೆಗಾಗಿಯೇ ಹಲವು ಯೋಜನೆಗಳು ಕೂಡ ಜಾರಿಯಲ್ಲಿದೆ. ಹಣ ಸುರಕ್ಷಿತವಾಗಿರುವುದರ…

