Newsವಿದ್ಯಾರ್ಥಿವೇತನಕ್ಕಾಗಿ ಅಂಚೆ ಕಛೇರಿಗಳಲ್ಲಿ IPPB ಖಾತೆ ತೆರೆಯಲು ಅವಕಾಶ!
ವಿದ್ಯಾರ್ಥಿವೇತನಕ್ಕಾಗಿ ಅಂಚೆ ಕಛೇರಿಗಳಲ್ಲಿ IPPB ಖಾತೆ ತೆರೆಯಲು ಅವಕಾಶ!
ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಪಡೆಯಲು ಅಂಚೆ ಇಲಾಖೆಯಲ್ಲಿ ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ (IPPB) ಖಾತೆಯನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಈ ಮೂಲಕ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ, ಮೆಟ್ರಿಕ್…


