Karnataka State Politics Updates
Postal Ballot: ಅಂಚೆ ಮತದಾನ ಎಂದರೇನು, ಯಾರು ಇದನ್ನು ಬಳಸಬಹುದು? ತಿಳಿದುಕೊಳ್ಳಿ
Postal Ballot: ಅಂಚೆ ಮತದಾನದ ಪದ್ಧತಿ ನಮ್ಮ ದೇಶದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ವಿವಿಧ ಕಾರಣಗಳಿಂದ ತಮ್ಮ ಕ್ಷೇತ್ರದಲ್ಲಿ ಮತ ಚಲಾಯಿಸಲು ಭೌತಿಕವಾಗಿ ಹಾಜರಾಗಲು ಸಾಧ್ಯವಾಗದ ಮತದಾರರು ಈ ವ್ಯವಸ್ಥೆಯನ್ನು ಬಳಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗವು ಈ…

