ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೊಂದು ಸುವರ್ಣವಕಾಶ !! | ಪೌರರಕ್ಷಣಾ ಪಡೆಗೆ ಸೇರಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಆರಂಭಗೊಂಡಿರುವ ಪೌರರಕ್ಷಣಾ ಪಡೆಗೆ ಸೇರಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಸಂಭಾವನೆಯ ಅಪೇಕ್ಷೆ ಇಲ್ಲದ, ಸಾಮಾಜಿಕ ಸೇವೆ ಮಾಡಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಹಾಗೂ ಯುವಜನರು ಅರ್ಜಿ ಸಲ್ಲಿಸಬಹುದು. ಪೌರರಕ್ಷಣಾ ಪಡೆಗೆ ನೋಂದಾಯಿತರಾದ ಸದಸ್ಯರನ್ನು ನೈಸರ್ಗಿಕ  ವಿಕೋಪಗಳಾದ ನೆರೆಹಾವಳಿ, ಭೂಕಂಪ, ಸುನಾಮಿ, ಸೈಕ್ಲೋನ್, ಭೂಕುಸಿತ, ಕಟ್ಟಡ ಕುಸಿತ, ಅನಿಲ ದುರಂತ, ಜನರ ಅಸ್ತಿಪಾಸ್ತಿ ಪ್ರಾಣ ರಕ್ಷಣೆ ಹಾಗೂಸಮಾಜದ ರಕ್ಷಣಾ ಕಾರ್ಯ ಸಂದರ್ಭಗಳಲ್ಲಿ ಬಳಸಿಕೊಳ್ಳಲಾಗುವುದು. ಅಭ್ಯರ್ಥಿಗಳು 20 ವರ್ಷ ಮೇಲ್ಪಟ್ಟಿರಬೇಕು. ಜಿಲ್ಲೆಯ …

ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೊಂದು ಸುವರ್ಣವಕಾಶ !! | ಪೌರರಕ್ಷಣಾ ಪಡೆಗೆ ಸೇರಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Read More »