ಕೃಷಿ
ವ್ಯಾಪಾರ ಮಾಡಲು ಬಯಸುವ ಬಡವ್ಯಾಪಾರಿಗಳಿಗಾಗಿಯೇ ಇದೆ ‘ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ’ | 50ಸಾವಿರದವರೆಗೆ ಖಾತರಿಯಿಲ್ಲದೆ ಸಾಲ ನೀಡುವ ಈ ಯೋಜನೆಯ ಮಾಹಿತಿ ಇಲ್ಲಿದೆ
ಸರ್ಕಾರವು ಜನರಿಗೆ ನೆರವಾಗುವ ನಿಟ್ಟಿನಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಲೇ ಬಂದಿದ್ದು, ಅವುಗಳಲ್ಲಿ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಕೂಡ ಒಂದು. ಇದು ಬಡ ಕುಟುಂಬಗಳಿಗೆ ವ್ಯಾಪಾರ ಮಾಡಲು ಖಾತರಿಯಿಲ್ಲದೆ ಸಾಲವನ್ನ ಒದಗಿಸುವ ಯೋಜನೆಯಾಗಿದ್ದು, ವಿಶೇಷವಾಗಿ ಬೀದಿ ವ್ಯಾಪಾರಿಗಳಿಗಾಗಿ…

