Crime
ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್
ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕಿಂಗ್ ಸುದ್ದಿ ನೀಡಿದೆ. ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಕೆ.ಎಸ್…


