Hassan : ಪ್ರಜ್ವಲ್ ರೇವಣ್ಣ ಪ್ರಕರಣ – BJP ಮುಖಂಡ ಸೇರಿ 39 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
Hassan : ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದ 39 ಮಂದಿಯ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಇದರಲ್ಲಿ ಪ್ರಜ್ವಲ್ ರೇವಣ್ಣ ಆಪ್ತರೂ ಸೇರಿದಂತೆ ಬಿಜೆಪಿ ಮುಖಂಡರು…









