ಶನಿವಾರ, 24 ಅಕ್ಟೋಬರ್ 2026

Prajwal Revanna Scandal Case

Crime

Prajwal Revanna Video: ಪ್ರಜ್ವಲ್‌ ರೇವಣ್ಣ ಅಕೌಂಟ್‌ಗೆ ಬೆಂಗಳೂರಿನಿಂದ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ

Prajwal Revanna Video: ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿದ್ದು, ಇದೀಗ ಇವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆ ಆಗಿದೆ ಎನ್ನುವ ಮಾಹಿತಿ ಎಸ್‌ಐಟಿ ಅಧಿಕಾರಿಗಳಿಗೆ ದೊರೆತಿದೆ.