News
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸಿದ ಪೊಲೀಸ್ ತನಿಖಾ ತಂಡಕ್ಕೆ ಬಹುಮಾನ ಘೋಷಣೆ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸೇರಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿರುವ ವಿವಿಧ ದರ್ಜೆ ಅಧಿಕಾರಿ ಮತ್ತು ಸಿಬ್ಬಂದಿಗೆ ನಗದು ಬಹುಮಾನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಒಟ್ಟಾರೆ 35 ಲಕ್ಷ ನಗದು ಬಹುಮಾನವನ್ನು ಮಂಜೂರು…

