ಜೈಲಿನಿಂದಲೇ ತನ್ನ ಬಹುದಿನಗಳ ಗೆಳತಿ, ಇತರ ಮಹಿಳೆಯರಿಗೆ ಪ್ರಜ್ವಲ್ ವಿಡಿಯೋ ಕರೆ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಇತರರ ವಿರುದ್ಧದ ಪ್ರಕರಣವನ್ನು ಎಸ್‌ಐಟಿಗೆ ವರ್ಗಾವಣೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 140ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪ್ರಜ್ವಲ್ ರೇವಣ್ಣ…









