ಸೋಮವಾರ, 26 ಅಕ್ಟೋಬರ್ 2026
Trending

Prajwal Revanna

latest

Prajwal Revanna: ಅತ್ಯಾಚಾರ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್..!

Prajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಗೊಳಿಸಿದೆ.   ಹೌದು, ಮನೆ…

News

Prajwal Revanna : ಪ್ರಜ್ವಲ್ ರೇವಣ್ಣ ಪ್ರಕರಣ – ವಿಡಿಯೋಗಳ ಕುರಿತು ಕೋರ್ಟ್ ನಲ್ಲಿ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಾರು ಚಾಲಕ!!

Prajwal Revanna: ಅಶ್ಲೀಲ ವಿಡಿಯೋ (obscene video) ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೈಲುವಾಸ ಅನುಭವಿಸುತ್ತಿದ್ದಾರೆ.

News

Rape case: ಪ್ರಜ್ವಲ್ ರೇವಣ್ಣ ವಿರುದ್ಧದ ಆತ್ಯಾಚಾರ ಪ್ರಕರಣ: ಎರಡು ನಿರೀಕ್ಷಣಾ ಜಾಮೀನು ಅರ್ಜಿ ವಜಾ

Rape case: ಪ್ರಜ್ವಲ್ ರೇವಣ್ಣ( Prajwal Revanna) ರೆಗ್ಯೂಲರ್ ಬೇಲ್( Regular bail) ಹಾಗೂ ಎರಡು ನಿರೀಕ್ಷಣಾ ಜಾಮೀನು(Anticipatory bail) ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೈ ಕೋರ್ಟ್ ನ ನ್ಯಾ.ನಾಗಪ್ರಸನ್ನ ಪೀಠದಿಂದ ಈ ಆದೇಶ ಹೊರಬಿದ್ದಿದೆ.

News

HD Revanna: ಪ್ರಜ್ವಲ್‌ಗೆ ಏನೂ ಗೊತ್ತಿಲ್ಲ, ಅವನು ಒಳ್ಳೆಯ ಹುಡುಗ- ತಂದೆಯ ಮಾತು

HD Revanna: ಹಾಸನದ ಆಲೂರಿನಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರವಾಗಿ ಮಾತನಾಡುತ್ತಾ, " ಪಾಪ ಪ್ರಜ್ವಲ್‌ಗೆ ಏನೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ, ಇನ್ನೂ ಮೂರು ವರ್ಷ ಸುಮ್ಮನಿರಿ, ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗ ಅಲ್ಲ" ಎಂದು ಪ್ರತೀಕಾರದ ಮಾತನ್ನು ಹೇಳಿದ್ದಾರೆ.

News

Prajwal Revanna Case: ಜಿಲ್ಲಾ ಪಂಚಾಯ್ತಿ ಸದಸ್ಯೆಯನ್ನು ರೇಪ್ ಮಾಡಿದ್ದು ಸತ್ಯ!! 3ನೇ ಚಾರ್ಜ್ ಶೀಟ್ ಸಲ್ಲಿಕೆ

Prajwal Revanna Case: ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಾಡಿರುವ ಲೈಂಗಿಕ ದೌರ್ಜನ್ಯ ಸತ್ಯ ಎಂಬುದು ಸಾಭೀತಾಗಿದ್ದು ಈಗಾಗಲೇ 2 ದೋಷಾರೋಪ ಪಟ್ಟಿಗಳನ್ನು ಸಲ್ಲಿಸಲಾಗಿತ್ತು. ಇದೀಗ 3ನೇ ದೋಷಾರೋಪ ಪಟ್ಟಿಯೂ ಸಲ್ಲಿಕೆಯಾಗಿದ್ದು…

Crime

Prajwal Revanna: 60ರ ವೃದ್ಧೆಯನ್ನೂ ಬಿಡದ ಪ್ರಜ್ವಲ್- ರೂಮಿಗೆ ಕರೆಸಿ ಏನೆಲ್ಲಾ ಮಾಡಿದ್ದ ಗೊತ್ತಾ ?

Prajwal Revanna: ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಾಡಿರುವ ಲೈಂಗಿಕ ದೌರ್ಜನ್ಯ ಸತ್ಯ ಎಂಬುದು ಸಾಭೀತಾಗಿದ್ದು ದೋಷಾರೋಪ ಪಟ್ಟಿಯಲ್ಲಿ ಇನ್ನೂ ಭಯಾನಕ ವಿಚಾರಗಳು ಬಹಿರಂಗವಾಗಿವೆ.

News

Prajwal-Revanna Case: ಪ್ರಜ್ವಲ್ ಅತ್ಯಾಚಾರ ಮಾಡಿದ್ದು, ರೇವಣ್ಣ ಲೈಂಗಿಕ ಕಿರುಕುಳ ನೀಡಿದ್ದು ಎಲ್ಲವೂ ಸತ್ಯ.. ಸತ್ಯ.. ಸತ್ಯ!! SIT ವರದಿಯಲ್ಲಿ ಭಯಾನಕ ವಿಚಾರಗಳು ಬಹಿರಂಗ !!

Prajwal-Revanna Case: ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಾಸನದ ಮಾಜಿ ಸಂಸದರ ಲೈಂಗಿಕ ದೌರ್ಜನ್ಯ ಹಾಗೂ ಹೊಳೆನರಸೀಪುರದ ಹಾಲಿ ಶಾಸಕರ ಲೈಂಗಿಕ ಕಿರುಕುಳ ಸತ್ಯ ಎಂಬುದು ಸಾಬೀತಾಗಿದ್ದು SIT ತನಿಖೆಯಲ್ಲಿ ಭಯಾನಕ ಸತ್ಯಗಳು ಹೊರಬಿದ್ದಿವೆ.

News

H D Kumarswamy: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ವಿಚಾರ – ಅಂದು ಕುಮಾರಸ್ವಾಮಿ ಹೇಳಿದ ‘ಮಹಾನಾಯಕ’ ಡಿಕೆಶಿ ಅಲ್ಲವೇ ಅಲ್ಲ, ಮತ್ಯಾರು ?

H D Kumarswamy: ದೇಶಾದ್ಯಂತ ಸದ್ದು ಮಾಡಿದ್ದ ಪ್ರಜ್ವಲ್ ರೇವಣ್ಣ(Prajwal Revanna) ಪೆನ್ ಡ್ರೈವ್ ವಿಚಾರ ಇದೀಗ ತಣ್ಣಗಾಗಿರಬಹುದು. ಆದರೆ ತನಿಖೆ ನಡೆಯುತ್ತಲೇ ಇದೆ.

ಬೆಂಗಳೂರು

H D Revanna: ನನ್ನ ಮಗನನ್ನು ಗಲ್ಲಿಗೇರಿಸಿ – ಸದನದಲ್ಲಿ ಎಚ್ ಡಿ ರೇವಣ್ಣ ಬಾವುಕ !!

H D Revanna: ನನ್ನ ಮಗ ಏನಾದರೂ ತಪ್ಪು ಮಾಡಿದರೆ, ಆರೋಪಗಳೆಲ್ಲವೂ ನಿಜವಾದರೆ ಅವನನ್ನು ಬೇಕಾದರೆ ಗಲ್ಲಿಗೇರಿಸಿ ಎಂದು ಮಾಜಿ ಸಚಿವ, ಎಚ್ ಡಿ ರೇವಣ್ಣ ಅವರು ವಿಧಾನಸಭೆಯಲ್ಲಿ ಭಾವುಕರಾಗಿದ್ದಾರೆ.

News

Prajwal Revanna Case: 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌; ತನಿಖೆಯಲ್ಲಿ ವಿಚಾರ ಬಹಿರಂಗ

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆ ಮಾಡುತ್ತಿದ್ದರು ಎಂಬ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ